ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ತೆರವಾಗಿರುವ 25 ಅಂಗನವಾಡಿ ಕಾರ್ಯಕರ್ತೆ ಮತ್ತು 66 ಅಂಗನವಾಡಿ ಸಹಾಯಕಿ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
>ವಿದ್ಯಾರ್ಹತೆ:
*ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
*ಅಂಗನವಾಡಿ ಸಹಾಯಕಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು.
*ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಅಂಗನವಾಡಿ ಕಾರ್ಯಕರ್ತೆರ ನೇಮಕಾತಿಗಳಲ್ಲಿ ವಿಕಲಚೇತನರಿಗೆ ಗರಿಷ್ಟ ವಯೋಮಿತಿಯಲ್ಲಿ 10 ವರ್ಷ ಸಡಿಲಿಕೆಯನ್ನು ನೀಡಲಾಗಿದೆ.
*ವೇತನದ ವಿವರ: ಆಯ್ಕೆಯಾದ ಅಂಗನವಾಡಿ ಸಹಾಯಕಿಗೆ ಮಾಸಿಕ ಗೌರವಧನ4,000/-ರೂ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನ ರೂ.8000/-ರೂ ನೀಡಲಾಗುವುದು.
>ಆಯ್ಕೆಯ ಆದ್ಯತೆ:
* ಆಸಿಡ್ ದಾಳಿಗೊಳಗಾದವರ ಆಯ್ಕೆ: ಮೊದಲ ಅದ್ಯತೆ ಮೇರೆಗೆ ನೇರವಾಗಿ ಅವರನ್ನೇ ಆಯ್ಕೆ ಮಾಡತಕ್ಕದ್ದು.
*ಎರಡನೇ ಆದ್ಯತೆ: ಬಾಲ ನ್ಯಾಯ ಕಾಯ್ದೆಯಡಿ ಇಲಾಖೆಯ ಸಂಸ್ಥೆಗಳಲ್ಲಿ / ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದ ಹಾಲಿ /ಮಾಜಿ ನಿವಾಸಿಗಳಿಗೆ ಎರಡನೇ ಆದ್ಯತೆ.
*ವಿಧವೆಯರಿಗೆ ಆದ್ಯತೆ: ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ ಮೊದಲ ಆದ್ಯತೆ ನೀಡಲಾಗುವುದು. ನಂತರ ಇತರೆ ವಿಧವೆಯರನ್ನು ಪರಿಗಣಿಸಲಾಗುವುದು. ವಿಧವೆಯರು ತಾವು ಎಲ್ಲಿ ವಾಸವಾಗಿರುವುದಾಗಿ ವಾಸಸ್ಥಳ ಧೃಡೀಕರಣ ಸಲ್ಲಿಸುತ್ತಾರೋ ಆ ಸ್ಥಳವನ್ನೇ ಅವರ ವಾಸಸ್ಥಳ ಎಂದು ಪರಿಗಣಿಸಲಾಗುವುದು.
* ಅಂಗವಿಕಲರಿಗೆ ಆದ್ಯತೆ
*ಅರ್ಜಿ ಸಲ್ಲಿಸುವುದು ಹೇಗೆ:
NM information moorugoli

No comments
Post a Comment