ಗ್ರಾಮೀಣ ಅಂಚೆ ಸೇವಕರ ಹುದ್ದೆಗೆ ಅರ್ಜಿ ಆಹ್ವಾನ


NM INFORMATION.
ಗ್ರಾಮೀಣ ಅಂಚೆ ಸೇವಕರ ಹುದ್ದೆಗೆ ಅರ್ಜಿ ಆಹ್ವಾನ
Karnataka postal recruitment 2019

ಕರ್ನಾಟಕ ಅಂಚೆ ಖಾಲಿ ಇರುವ ಶಾಖಾ ಅಂಚೆ ಪಾಲಕ , ಸಹಾಯಕ ಶಾಖಾ ಅಂಚೆ ಪಾಲಕ ಮಾತು ಡಾಕ್ ಸೇವಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ನೇಮಕಾತಿಗೆ ಆದೇಶಿಸಿದೆ . ಇದರಂತೆ ಮಂಗಳೂರು ವಿಭಾಗದಲ್ಲಿ 43 , ಪುತ್ತೂರಿನಲ್ಲಿ 71 , ಹಾಗೂ ಉಡುಪಿಯಲ್ಲಿ 72 ಹುದ್ದೆಗಳಿಗೆ ಅರ್ಜಿ ಆಹ್ವನಿಸಲಾಗಿದೆ.
ಆಯ್ಕೆ ಆನ್ಲೈನ್ ಮೂಲಕ ಮೆರಿಟ್ ಆಧಾರದಲ್ಲಿ ನಡೆಯಲಿದೆ . ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2019 ರ ಆಗಸ್ಟ್ 5ಕ್ಕೆ ಅನ್ವಯವಾಗುವಂತೆ 18ರಿಂದ 40 ವರ್ಷ ದೊಳಗಿನವರಾಗಿರಬೇಕು . ಅನುಸೂಚಿತ ಜಾತಿ ಮತ್ತು ಇತರ ವರ್ಗಗಳಿಗೆ ಐದು ವರ್ಷಗಳ ವಿನಾಯಿತಿ , ಓ ಬಿ ಸಿ (OBC)ಅಂದರೆ ಹಿಂದುಳಿದ ವರ್ಗಗಳಿಗೆ ಮೂರು ವರ್ಷಗಳ ವಿನಾಯಿತಿ ಇರುತ್ತದೆ . ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ವಯೋಮಿತಿ ಸಡಿಲಿಕೆ ಇರುವುದಿಲ್ಲ . ಆದರೆ ಆ ವರ್ಗಕ್ಕಾಗಿ ನಾಲ್ಕು ಹುದ್ದೆಗಳು ಮೀಸಲಾಗಿರುತ್ತವೆ.

Last date:-04/09/2019

No comments

ALERT

JOB APPLY MADE EASY

1. PPJJBY =330/-₹ ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ. 2. PMSBY = 12/-₹ ಪ್ರಧಾನ ಮಂತ್ರಿ ಸ್ವಸ್ತ್ಯ ಸುರಕ್ಷ ಬಿಮ ಯೋಜನೆ.

  <p class="noselect">   NM INFORMATION. </p> ಸಾರ್ವಜನಿಕರ ಗಮನಕ್ಕೆ..... ವಿಶೇಷ ಸೂಚನೆ....ಇತ್ತ ಗಮನಿಸಿಈ ಮಾಹಿತಿಯನ್ನು ಹಂಚಿಕೊಳ್...

Powered by Blogger.