ಅಗ್ನಿಶಾಮಕ ಇಲಾಖೆಯಲ್ಲಿ 1,567 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಗ್ನಿಶಾಮಕ ಇಲಾಖೆಯಲ್ಲಿ 1,567 ಹುದ್ದೆಗಳಿಗೆ ಅರ್ಜಿ ಆಹ್ವಾನ 


ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1,567 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅಗ್ನಿಶಾಮಕ ಠಾಣಾಧಿಕಾರಿಗಳ 36 ಹುದ್ದೆಗಳು, ಅಗ್ನಿಶಾಮಕ ಚಾಲಕರ 227 ಹುದ್ದೆಗಳು, ಚಾಲಕ ತಂತ್ರಜ್ಞರ 82 ಹುದ್ದೆಗಳು ಹಾಗೂ ಅಗ್ನಿಶಾಮಕರ 1,222 ಹುದ್ದೆಗಳಿಗೆ ಈ ನೇಮಕಾತಿ ಒಳಗೊಂಡಿದೆ.  ಜೂನ್ 22ರಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನಾಂಕವಾಗಿದೆ.

To Apply visit here: Click HERE

ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಗೆ ಉದ್ಯೋಗಕ್ಕೆ ಸೇರಿ ಅಮೂಲ್ಯ ಜೀವಗಳನ್ನು ರಕ್ಷಿಸಲು ಇದೊಂದು ಸದಾವಕಾಶವಾಗಿದೆ ಎಂದು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


No comments

ALERT

JOB APPLY MADE EASY

1. PPJJBY =330/-₹ ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ. 2. PMSBY = 12/-₹ ಪ್ರಧಾನ ಮಂತ್ರಿ ಸ್ವಸ್ತ್ಯ ಸುರಕ್ಷ ಬಿಮ ಯೋಜನೆ.

  <p class="noselect">   NM INFORMATION. </p> ಸಾರ್ವಜನಿಕರ ಗಮನಕ್ಕೆ..... ವಿಶೇಷ ಸೂಚನೆ....ಇತ್ತ ಗಮನಿಸಿಈ ಮಾಹಿತಿಯನ್ನು ಹಂಚಿಕೊಳ್...

Powered by Blogger.